ಉಪಚುನಾವಣೆ ಬಗ್ಗೆ ಪ್ರತಿಕ್ರಿಯಿಸಿ, ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ಎರಡೂ ಉಪಚುನಾವಣೆಗಳಲ್ಲಿ ಕಾಂಗ್ರೆಸ್ ಗೆಲುವು ಶೇ.100 ಖಚಿತ. ನಾನು ಕೂಡ ಬುಧವಾರ ಪ್ರಚಾರಕ್ಕೆ ಹೋಗುತ್ತಿದ್ದು, ಐದು ದಿನ ಅಲ್ಲೇ ಇರುತ್ತೇನೆ. ಗ್ಯಾರಂಟಿ ಯೋಜನೆ, ಅಭಿವೃದ್ಧಿ ಕೆಲಸಗಳನ್ನು ಮನವರಿಕೆ ಮಾಡಿಕೊಡುತ್ತೇನೆ ಎಂದು ಎಸ್.ಎನ್.ನಾರಾಯಣಸ್ವಾಮಿ ತಿಳಿಸಿದರು.