ಬೆಳಗಾವಿ: ಬೆಳಗಾವಿ ಕೃಷಿ ಇಲಾಖೆ ಜಂಟಿ ನಿರ್ದೇಶಕರಾಗಿ ಬುಧವಾರ ಎಚ್.ಡಿ.ಕೋಳೇಕರ ಅಧಿಕಾರ ಸ್ವೀಕರಿಸಿದರು. ಈ ಮೊದಲು ಚಿಕ್ಕೋಡಿ ವಿಭಾಗದ ಉಪನಿರ್ದೇಶಕರಾಗಿ ಕಾರ್ಯನಿರ್ವಹಿಸುತ್ತಿದ್ದರು. ಮೊದಲಿದ್ದ ಶಿವನಗೌಡ ಪಾಟೀಲ ಅವರು ವಿಜಯಪುರ ಜಿಲ್ಲಾ ಕೃಷಿ ಜಂಟಿ ನಿರ್ದೇಶಕರಾಗಿ ವರ್ಗಾವಣೆ ಆಗಿದ್ದಾರೆ.