ಪ್ರಬಂಧ ಸ್ಪರ್ಧೆಯಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳು

4kglphoto1
Published on

ಕೊಳ್ಳೇಗಾಲ: ಶ್ರೀ ಮಹದೇಶ್ವರ ಪ್ರಥಮ ದರ್ಜೆ ಕಾಲೇಜಿನಲ್ಲಿ ಶನಿವಾರ ಸಂವಿಧಾನ ದಿನದ ಸಪ್ತಾಹ ಅಂಗವಾಗಿ ಹಮ್ಮಿಕೊಂಡಿದ್ದ ಪ್ರಬಂಧ ಸ್ಪರ್ಧೆ ಹಾಗೂ ಪ್ರಸ್ತಾವನೆ ಬರೆಯುವ ಸ್ಪರ್ಧೆಯಲ್ಲಿ ಭಾಗವಹಿಸಿದ್ದ ಕಾಲೇಜಿನ ವಿದ್ಯಾರ್ಥಿಗಳು. ಸಾಂಸ್ಕೃತಿಕ ಸಮಿತಿ ಸಂಚಾಲಕ ಪ್ರೊ. ಸುಂದರಮೂರ್ತಿ, ಪ್ರೊ. ಪ್ರೇಮಕುಮಾರಿ, ಡಾ.ಜಿ. ಸುಧಾ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net