ಎಸ್.ಪುಷ್ಪ ಜೋಸೆಫ್ ನಿಧನ

puspa josef.
Published on

ಕೊಳ್ಳೇಗಾಲ: ಪಟ್ಟಣದ ಭೀಮನಗರ ಬಡಾವಣೆಯ ಬಸವನಗುಡಿ ಬೀದಿ ನಿವಾಸಿ ಎಸ್.ಪುಷ್ಪ ಜೋಸೆಫ್ (63) ಸೋಮವಾರ ಅನಾರೋಗ್ಯದಿಂದ ನಿಧನರಾದರು. ಇವರಿಗೆ ಇಬ್ಬರು ಪುತ್ರರಿದ್ದಾರೆ. ಅಂತ್ಯಕ್ರಿಯೆ ಮಂಗಳವಾರ ಶ್ರೀ ಮಹದೇಶ್ವರ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಬಳಿಯ ಸ್ಮಶಾನದಲ್ಲಿ ನಡೆಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net