ನಂದೀಶ್ ಗೆಳೆಯರ ಬಳಗದಿಂದ ಸನ್ಮಾನ

6-kollegal-1
Published on

ಕೊಳ್ಳೇಗಾಲ: ಪಟ್ಟಣದ ಶ್ರೀ ವೆಂಕಟೇಶ್ವರ ಮಹಲ್‌ನಲ್ಲಿ ಮಂಗಳವಾರ ನಂದೀಶ್ ಗೆಳೆಯರ ಬಳಗದಿಂದ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ಪದಾಧಿಕಾರಿಗಳಿಗೆ ಆಯೋಜಿಸಿದ್ದ ಅಭಿನಂದನಾ ಸಮಾರಂಭದಲ್ಲಿ ಜಿಲ್ಲಾ ಹಾಗೂ ತಾಲೂಕು ಸಂಘದ ನಿರ್ದೇಶಕರನ್ನು ಸನ್ಮಾನಿಸಲಾಯಿತು. ಶ್ರೀ ಶಾಂತ ಮಲ್ಲಿಕಾರ್ಜುನ ಸ್ವಾಮೀಜಿ, ಪರಿಮಳಾ ನಾಗಪ್ಪ, ಡಾ.ಪ್ರವೀಣ್ ಕುಮಾರ್, ಮೂಡ್ಲೂಪುರ ನಂದೀಶ್, ಶಿವಬಸಪ್ಪ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net