ಬಿ.ಕೆ.ಮಹೇಶ್‌ಕುಮಾರ್‌ಗೆ ಬೀಳ್ಕೊಡುಗೆ

19-kollegal-3,,, ()
Published on

ಕೊಳ್ಳೇಗಾಲ: ಪಟ್ಟಣದ ಶ್ರೀ ಚೌಡೇಶ್ವರಿ ಕಲ್ಯಾಣ ಮಂಟಪದಲ್ಲಿ ಭಾನುವಾರ ನಡೆದ ಕಾರ್ಯಕ್ರಮದಲ್ಲಿ ವರ್ಗಾವಣೆಗೊಂಡ ಪಟ್ಟಣ ಪೊಲೀಸ್ ಠಾಣೆಯ ಪಿಎಸ್‌ಐ ಬಿ.ಕೆ.ಮಹೇಶ್‌ಕುಮಾರ್ ಅವರಿಗೆ ಬೀಳ್ಕೊಡುಗೆ ನೀಡಲಾಯಿತು. ಇದೇ ವೇಳೆ ಪಟ್ಟಣ ಪೊಲೀಸ್ ಠಾಣೆಯ ನೂತನ ಪಿಎಸ್‌ಐ ಬಿ.ವಿ.ವರ್ಷಾ ಅವರನ್ನು ಸ್ವಾಗತಿಸಲಾಯಿತು. ಗ್ರಾಮಾಂತರ ಪೊಲೀಸ್ ಠಾಣೆಯ ಪಿಎಸ್‌ಐ ಸುಪ್ರೀತ್, ಅಪರಾಧ ವಿಭಾಗದ ಪಿಎಸ್‌ಐ ಚೆಲುವರಾಜು, ಸಿಬ್ಬಂದಿ ಲೋಕೇಶ್, ಶಂಕರ್, ಅಶೋಕ್, ಚೇತನ್ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net