ಕೊಲ್ಲೂರು ದೇವಳ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ

students
ನಾಗಮಣಿ ವೈ.ಎಂ.,ಅಶ್ವಿನಿ
Published on

ಬೈಂದೂರು: ಶಾಲಾ ಪದವಿ ಪೂರ್ವ ಶಿಕ್ಷಣ ಇಲಾಖೆ ವತಿಯಿಂದ ನಡೆದ ಉಡುಪಿ ಜಿಲ್ಲಾಮಟ್ಟದ ಗುಡ್ಡಗಾಡು ಓಟ ಸ್ಪರ್ಧೆಯಲ್ಲಿ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಳದ ಸ್ವತಂತ್ರ ಪದವಿ ಪೂರ್ವ ಕಾಲೇಜಿನ ದ್ವಿತೀಯ ವಾಣಿಜ್ಯ ವಿಭಾಗದ ನಾಗಮಣಿ ವೈ.ಎಂ. ಹಾಗೂ ಪ್ರಥಮ ವಾಣಿಜ್ಯ ವಿಭಾಗದ ಅಶ್ವಿನಿ ಪ್ರಥಮ ಪ್ರಶಸ್ತಿ ಪಡೆದು ತುಮಕೂರಿನಲ್ಲಿ ನಡೆಯುವ ರಾಜ್ಯಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net