ಕೊಂಕಣಿ ಸಾಹಿತ್ಯ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ

IMG_20220910_133640
Published on

ಮಂಗಳೂರು: ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯ 2022 ನೇ ಸಾಲಿನ ಗೌರವ ಪ್ರಶಸ್ತಿ ಪ್ರಕಟಗೊಂಡಿದೆ.


ಕೊಂಕಣಿ ಸಾಹಿತ್ಯ ಪ್ರಶಸ್ತಿ ಎಚ್ ಎಂ ಪೆರ್ನಾಲ್ ಮಂಗಳೂರು. ಕೊಂಕಣಿ ಕಲಾ ಪ್ರಶಸ್ತಿ ರಮೇಶ್ ಕಾಮತ್ ಬೆಂಗಳೂರು. ಕೊಂಕಣಿ ಜಾನಪದ ಪ್ರಶಸ್ತಿ ಕುಮುದಾ ಗಡಕರ್ ಕಾರವಾರ ಆಯ್ಕೆಯಾಗಿದ್ದಾರೆ ಎಂದು ಅಕಾಡೆಮಿ ಅಧ್ಯಕ್ಷ ಡಾ. ಕೆ. ಜಗದೀಶ್ ಪೈ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.


ಸೆ.18 ರಂದು ಬೆಂಗಳೂರಿನಲ್ಲಿ ಪ್ರಶಸ್ತಿ ಪ್ರದಾನ ನಡೆಯಲಿದೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸುನಿಲ್ ಕುಮಾರ್ ಪ್ರಶಸ್ತಿ ಪ್ರದಾನ ಮಾಡುವರು. ವಿವಿಧ ಗಣ್ಯರು ಕಾರ್ಯಕ್ರಮದಲ್ಲಿ ಭಾಗವಹಿಸುವರು ರಂದವರು ಹೇಳಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net