ವಿಶ್ವ ಕೊಂಕಣಿ ಕೇಂದ್ರದ ವೆಬ್‌ಸೈಟ್ ಉದ್ಘಾಟನೆ

mng-8june-konkani web
Published on



ಮಂಗಳೂರು : ವಿಶ್ವ ಕೊಂಕಣಿ ಕೇಂದ್ರದ ವೆಬ್‌ಸೈಟ್ ಅನ್ನು ಉನ್ನತೀಕರಿಸಿ ಬಿಡುಗಡೆಗೊಳಿಸಲಾಗಿದೆ.ಕೇಂದ್ರದ ಹಿರಿಯ ಉಪಾಧ್ಯಕ್ಷ ಕುಡ್ಪಿ ಜಗದೀಶ್ ಶೆಣೈ ನೂತನ ವೆಬ್‌ಸೈಟ್ ಉದ್ಘಾಟಿಸಿದರು. ಕೇಂದ್ರದ ಅಧ್ಯಕ್ಷ ಸಿಎ ನಂದಗೋಪಾಲ್ ಶೆಣೈ , ಉಪಾಧ್ಯಕ್ಷ ಗಿಲ್ಬರ್ಟ್ ಡಿಸೋಜ, ಕಾರ್ಯದರ್ಶಿ ಸಿಎ ಗಿರಿಧರ ಕಾಮತ್, ಕೋಶಾಧಿಕಾರಿ ಬಿ .ಆರ್. ಭಟ್, ಟ್ರಸ್ಟಿಗಳಾದ ಡಾ. ಕೆ. ಮೋಹನ ಪೈ, ವತಿಕಾ ಕಾಮತ್, ಡಿ ರಮೇಶ ನಾಯಕ, ಕೆ. ಬಿ .ಖಾರ್ವಿ, ನಾರಾಯಣ ನಾಯಕ, ಡಾ .ಬಿ.ದೇವದಾಸ ಪೈ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net