ಗುಂಡ್ಲುಪೇಟೆ: ಬಿಜೆಪಿಯ ಆಂತರಿಕ ಒಪ್ಪಂದದಂತೆ ಪಟ್ಟಣದ ಪಿಕಾರ್ಡ್ ಬ್ಯಾಂಕ್‌ನ ನೂತನ ಉಪಾಧ್ಯಕ್ಷರಾಗಿ ಆಯ್ಕೆಯಾದ ಕೂಸಯ್ಯ ಅವರನ್ನು ಮಾಜಿ ಶಾಸಕ ಹಾಗೂ ಬಿಜೆಪಿ ಜಿಲ್ಲಾಧ್ಯಕ್ಷ ಸಿ.ಎಸ್.ನಿರಂಜನಕುಮಾರ್ ಅಭಿನಂದಿಸಿದರು. ಅಧ್ಯಕ್ಷ ಬಸವಣ್ಣ, ನಿರ್ದೇಶಕರಾದ ಕೊಡಸೋಗೆ ಶಿವಬಸಪ್ಪ, ಮಲ್ಲಿಕಾರ್ಜುನಸ್ವಾಮಿ, ಮಹೇಶ್, ಮಲ್ಲೇಶ್ ಮುಂತಾದವರು ಇದ್ದರು.