78 ಪ್ರಕರಣ ದಾಖಲು

Published on

ಕೊಪ್ಪಳ: ಜಿಲ್ಲಾದ್ಯಂತ ದೀಪಾವಳಿ ಅಂಗವಾಗಿ ಇಸ್ಪೀಟ್ ಜೂಜಿನಲ್ಲಿ ತೊಡಗಿದ್ದ 420 ಜನರ ವಿರುದ್ಧ ವಿವಿಧ ಠಾಣೆಗಳಲ್ಲಿ 78 ಪ್ರಕರಣ ದಾಖಲಾಗಿವೆ.

5,03,675 ರೂ. ಹಣ ವಶಕ್ಕೆ ಪಡೆಯಲಾಗಿದೆ. ಹಬ್ಬದ ಹೆಸರಿನಲ್ಲಿ ಜೂಜಾಟ ಆಡದಂತೆ ಎಚ್ಚರಿಕೆ ನೀಡಲಾಗಿದೆ. ಹೀಗಿದ್ದರೂ ಕಾನೂನು ಉಲ್ಲಂಘಿಸಿ ಕೆಲಸವು ಜೂಜಾಟದಲ್ಲಿ ತೊಡಗಿದ್ದಾರೆ. ಅಂಥವರ ವಿರುದ್ಧ ಪ್ರಕರಣ ದಾಖಲಿಸಿದ್ದಾಗಿ ಎಸ್ಪಿ ಡಾ.ರಾಮ್ ಎಲ್.ಅರಸಿದ್ದಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net