ಜಿಪಂ ಸಿಇಒ ವರ್ಣಿತ್ ನೇಗಿ, ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ, ಜಿ.ಪಂ ಉಪ ಕಾರ್ಯದರ್ಶಿ ಟಿ.ಕೃಷ್ಣಮೂರ್ತಿ, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಮಂಜುನಾಥ ಗುಂಡೂರ್, ಜಿ.ಪಂ ಮುಖ್ಯ ಲೆಕ್ಕಾಧಿಕಾರಿ ಅಮೀನ್ ಅತ್ತಾರ, ಆಹಾರ ಇಲಾಖೆ ಉಪನಿರ್ದೇಶಕ ಸೋಮಶೇಖರ ಬಿರಾದರ್, ಜಿಲ್ಲಾ ತರಬೇತಿ ಕೇಂದ್ರದ ಪ್ರಾಚಾರ್ಯರಾದ ಕೃಷ್ಣಮೂರ್ತಿ ದೇಸಾಯಿ ಇತರರಿದ್ದರು.