ಕೊಪ್ಪಳ ಅಬಕಾರಿ ಉಪ ಆಯುಕ್ತರ ಕಚೇರಿಯ ಅಬಕಾರಿ ಹೆಡ್ಕಾನ್ಸ್ಟೇಬಲ್ ಹುಸೇನ್ ಬಾಫಿಾ, ಕುಫ್ಟಿಗಿಯ ಭೂದಾಖಲೆಗಳ ಸಹಾಯಕ ನಿರ್ದೇಶಕರ ಕಚೇರಿಯ ಭೂಮಾಪಕ ರಾಘವೇಂದ್ರ ಕ.ಹೊಸಳ್ಳಿ, ಕರಮುಡಿಯ ಗ್ರಾಮಾಡಳಿತ ಅಧಿಕಾರಿ ಬಾಲನಗೌಡ್ರ ದೇವರಾಜ್, ಹನುಮನಾಳ ಸಮುದಾಯ ಆರೋಗ್ಯ ಕೇಂದ್ರದ ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ ಶಾರದಾದೇವಿ ತಿಮ್ಮನಟ್ಟಿ, ಕವಲೂರು ಪ್ರಾಥಮಿಕ ಆರೋಗ್ಯ ಕೇಂದ್ರದ ಪರಿಚಾರಕ ನೀಲಪ್ಪ ಹಡಪದ, ನವಲಿ ಪಂಚಾಯತ್ ಅಭಿವೃದ್ಧಿ ಅಧಿಕಾರಿ ವೀರಣ್ಣ ನಾಕರಳ್ಳಿ, ಮುಸಲಾಪುರ ಗ್ರಾಮ ಆಡಳಿತಾಧಿಕಾರಿ ಕುಮಾರ ಗದ್ದಿ, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರ ಕಚೇರಿಯ ಹಿರಿಯ ವಾಹನ ಚಾಲಕ ಅಲ್ಲಾಭಕ್ಷ, ಹೊಸಕೇರಾ ಪಶು ಚಿಕಿತ್ಸಾಲಯದ ಪರಿಚಾರಕ ಸುಕುಮುನೆಪ್ಪ, ಜಿಲ್ಲಾಧಿಕಾರಿಗಳ ಕಚೇರಿಯ ಶಿರಸ್ತೇದಾರ ಜಯಲಕ್ಷಿ?? ನವಲಿ ಅವರಿಗೆ ಪ್ರಶಸ್ತಿ ನೀಡಿ ಗೌರವಿಸಲಾಯಿತು.