ಕವಿಗೋಷ್ಠಿಯಲ್ಲಿ ಅರುಣ ನರೇಂದ್ರ - ಇಶ್ಕ್ ಗೆ ಹಕಿಕಾ ಗಜಲ್ , ಸಾವಿತ್ರಿ ಮುಜುಂದರ್ - ಕಪ್ಪು , ಅವರು , ಶ್ರೀನಿವಾಸ್ ಚಿತ್ರಗ ಬುದ್ದಿ ಕಲಿಸೋಣ, ಅಮರ್ ದೀಪ್ -ಎದೆ ಹಾಡಿಗೆ ಧ್ವನಿಯಾಗೋಣ, ಮರೆಯಾಗುವ ಮುನ್ನ, ಶಿವಪ್ರಸಾದ ಹಾದಿಮನಿ ಬಜೆಟ್, ಬಲ್ಡೋಟ ಹಾಗೂ ಸಿರಾಜ್ ಬಿಸರಳ್ಳಿ - ನೆಪ , ನಾನು ದೇವರಿಗೆ ಎಲ್ಲಾ ಹೇಳುತ್ತೇನೆ, ಮಹಾಂತೇಶ್ ಮಲ್ಲನಗೌಡ - ಪ್ರಕೃತಿ ಕವಿತೆಗಳನ್ನು ವಾಚನ ಮಾಡಿದರು. ಪರಿಸರ ಉಳಿವಿಗಾಗಿ ನಡೆದಿರುವ ಹೋರಾಟದ ಬಗ್ಗೆ ಮಾತನಾಡಿದರು. ಹೋರಾಟದ ಕವಿತೆಗಳನ್ನು ಒಟ್ಟುಗೂಡಿಸಿ ಕವನ ಸಂಕಲನ ಮಾಡೋಣ ಎಂದು ನಿರ್ಧರಿಸಿದರು.