ಜನಪರ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ಎಸ್.ಎ.ಗಫಾರ್, ಪ್ರಗತಿಪರ ಸಂಘಟನೆಗಳ ಒಕ್ಕೂಟದ ಮುಖ್ಯ ಸಂಚಾಲಕ ಬಸವರಾಜ್ ಶೀಲವಂತರ್, ಗಿಣಿಗೇರಾ ನಾಗರಿಕ ಹೋರಾಟ ಸಮಿತಿ ಸಂಚಾಲಕ ಮಂಗಳೇಶ ರಾಥೋಡ್, ಕುರಿಗಾರರ ಸಂಘದ ಅಧ್ಯಕ್ಷ ಯಮನೂರಪ್ಪ ಹಾಲಳ್ಳಿ, ಬೀರಪ್ಪ ಶಹಾಪುರ, ಕಂಪ್ಲೆಪ್ಪ ಶಹಾಪುರ, ಚನ್ನಬಸಪ್ಪ ಅಪ್ಪಣವರ್, ಮುತ್ತುರಾಜ್ ಚನ್ನದಾಸರ ಇತರರಿದ್ದರು.