ಇಟಗಿ ಡಾ.ಗುರುಶಾಂತವೀರ ಶಿವಾಚಾರ್ಯ ಸ್ವಾಮೀಜಿ ಮಾತನಾಡಿದರು. ಜಿಪಂ ಸಿಇಒ ವರ್ಣಿತ್ ನೇಗಿ, ಉಪ ಕೃಷಿ ನಿರ್ದೇಶಕ ಎಲ್.ಸಿದ್ದೇಶ್ವರ, ಕೃಷಿ ತಂತ್ರಜ್ಞಾನ ಸಂಸ್ಥೆ ಮುಖ್ಯಸ್ಥ ವೀರಣ್ಣ ಕಮತರ್, ಸಹಾಯಕ ಕೃಷಿ ನಿರ್ದೇಶಕರು, ಕೃಷಿ ವಿಸ್ತರ್ಣ ಶಿಕ್ಷಣ ಕೇಂದ್ರದ ಅಧಿಕಾರಿಗಳು, ಜಿಲ್ಲಾ ಕೃಷಿ ಪರಿಕರ ಮಾರಾಟಗಾರರು ಇತರರಿದ್ದರು.