ಕೇಂದ್ರ ಸರ್ಕಾರದ ದುರಾಡಳಿತದಿಂದ ಗ್ಯಾಸ್ ಸಿಲಿಂಡರ್ ಸಮಸ್ಯೆ ಆಗಿದೆ. ಯುದ್ಧದ ಮುನ್ಸೂಚನೆ ಇದ್ದರೂ ಮುಂಜಾಗ್ರತೆವಹಿಸಿಲ್ಲ. ಇಂಧನ ಬೆಲೆ ಏರಿಕೆಯಾಗಿದೆ. ಜನ ಸಾಮಾನ್ಯರಿಗೆ ತೊಂದರೆಯಾಗುತ್ತಿದೆ. ಕೇಂದ್ರದ ವೈಲ್ಯಗಳ ವಿರುದ್ಧ ನಾವು ನಿರಂತರ ಹೋರಾಟ ಮಾಡುತ್ತಿದ್ದೇವೆ. ಸಿಲಿಂಡರ್ ನಿರ್ವಹಣೆ ವಿಫಲವೊಂದೆ ಸಾಕು ಜನ ಇವರನ್ನು ಅಧಿಕಾರದಿಂದ ಕೆಳಗಿಳಿಸಲು. ಮುಂದೆ ಕಾಂಗ್ರೆಸ್ ಕೇಂದ್ರದಲ್ಲಿ ಅಧಿಕಾರಕ್ಕೆ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.