ವಿವಿಧ ವಾರ್ಡ್ಗಳ 30ಕ್ಕೂ ಹೆಚ್ಚು ಮುಖಂಡರು ಜೆಡಿಎಸ್ ಸೇರಿದರು. ನಗರ ಮಹಿಳಾ ಘಟಕ ಅಧ್ಯಕೆ ನಿರ್ಮಲ ಮೇದಾರ್, ಉಪಾಧ್ಯೆ ರತ್ನಮ್ಮ ಹಿರೇಮಠ, ತಾಲೂಕು ಪ್ರಧಾನ ಕಾರ್ಯದರ್ಶಿ ಶಿವಕುಮಾರ್ ಏಣಿಗಿ, ಪ್ರವಿಣ್ ಕುಮಾರ್ ಇಟಗಿ, ನಗರ ಘಟಕದ ಪದಾಧಿಕಾರಿಗಳಾದ ಶ್ರೀನಿವಾಸ್ ಗೊಂದಳಿ, ಗಂಗಾಧರ್ ವಸ್ತ್ರದ, ಶಿವರಾಜ್ ಮಠಪತಿ , ರಂಗಪ್ಪ ಭೋವಿ, ಬಸವ ಶ್ರೀ, ಶಂಭು ಕೂಕನಪಳ್ಳಿ, ಜಿಲ್ಲಾ ಸಹ ವಕ್ತಾರಾದ ಯಮನೂರಪ್ಪ ಕಟಿಗಿ, ಮಾರುತಿ, ವೀರೇಶ್ ಅಂಗಡಿ, ಮೌನೇಶ್ ಕಿನ್ನಾಳ ಇತರರಿದ್ದರು.