

ಪ್ರಮುಖ ಮುಖ್ಯಾಂಶಗಳು
ಕೊಪ್ಪಳ : ಕೊಪ್ಪಳ ವಿವಿ ವ್ಯಾಪ್ತಿಯ ಎಲ್ಲಾ ಪದವಿ ಕಾಲೇಜುಗಳ ಮೂರನೇ ಹಾಗೂ ಐದನೇ ಸೆಮಿಸ್ಟರ್ ವಿದ್ಯಾರ್ಥಿಗಳಿಗೆ ವಿಧಿಸಿರುವ ಪ್ರವೇಶಾತಿ ಶುಲ್ಕ ಹೆಚ್ಚಳವನ್ನು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಕೊಪ್ಪಳ ನಗರ ಘಟಕ ತೀವ್ರವಾಗಿ ಖಂಡಿಸಿ ಸೋಮವಾರ ಕೊಪ್ಪಳ ವಿವಿ ಮೌಲ್ಯಮಾಪನ ಕುಲಸಚಿವ ರಮೇಶಗೆ ಮನವಿ ಸಲ್ಲಿಸಲಾಯಿತು.