ವಿವಿಧ ವಿದ್ಯಾರ್ಥಿನಿಯರು ತಮ್ಮ ಗ್ರಾಮ, ಕಾಲೇಜುಗಳಲ್ಲಿನ ಸಮಸ್ಯೆಗಳನ್ನು ಹೇಳಿಕೊಂಡರು. ಪರಿಹರಿಸಲು ಸಂಬಂಧಿಸಿದ ಅಧಿಕಾರಿಗಳಿಗೆ ಅಧ್ಯೆ ಸೂಚಿಸಿದರು. ಡಿಸಿ ಡಾ.ಸುರೇಶ ಬಿ.ಇಟ್ನಾಳ, ಜಿಪಂ ಸಿಇಒ ವರ್ಣಿತ್ ನೇಗಿ, ಎಸ್ಪಿ ಡಾ.ರಾಮ್ ಎಲ್.ಅರಸಿದ್ದಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಪರಶುರಾಮ ವೈ.ಶೆಟ್ಟೆಪ್ಪನವರ, ಡಿಡಿಪಿಯು ಜಗದೀಶ ಜಿ.ಎಚ್., ಇತರರಿದ್ದರು.