ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ ಅಧ್ಯಕ್ಷ ಬಸವನಗೌಡ ತುರ್ವಿಹಾಳ, ಎಸಿ ಕ್ಯಾ.ಮಹೇಶ ಮಾಲಗಿತ್ತಿ, ಎಎಸ್ಪಿ ಆರ್.ಹೇಮಂತ್ ಕುಮಾರ್, ಸಿಇ ಶ್ರೀನಿವಾಸ ರಡ್ಡಿ ಮಲ್ಲಿಗೆವಾಡ, ಎಇಇಗಳಾದ ಧರ್ಮರಾಜ್ ಹಾಗೂ ಜ್ಞಾನೇಶ್ವರ, ಸೆಕ್ಷನ್ ಅಧಿಕಾರಿಗಳಾದ ಜಿ. ಕಿರಣ, ಪಂಪಾಪತಿ ಡಿ.ಕೆ. ಮತ್ತು ಹುಲಿರಾಜ್ ಇತರರಿದ್ದರು.