

ಪ್ರಮುಖ ಮುಖ್ಯಾಂಶಗಳು
ಎಸ್ಎಸ್ಎಲ್ಸಿ ಫಲಿತಾಂಶ ಸುಧಾರಣೆಗೆ ಶಿಕ್ಷಕರಿಗೆ ಸೂಕ್ತ ತರಬೇತಿ ಹಾಗೂ ವಿದ್ಯಾರ್ಥಿಗಳಿಗೆ ಸೂಕ್ತ ಅಧ್ಯಯನ ಸಾಮಗ್ರಿಗಳನ್ನು ಒದಗಿಸಿ. ಅಂಗನವಾಡಿಗಳಲ್ಲಿ ಅವಧಿ ಮುಗಿದ ಆಹಾರ ಸಾಮಗ್ರಿ ವಿತರಿಸುತ್ತಿರುವ ಬಗ್ಗೆ ದೂರುಗಳು ಬಂದಿದ್ದು, ಈ ಬಗ್ಗೆ ಅಧಿಕಾರಿಗಳು ಎಚ್ಚರಿಕೆ ವಹಿಸಿ. ಗುಣಮಟ್ಟದ ಆಹಾರ ಸಾಮಗ್ರಿ ಒದಗಿಸಿ.