ಹೋರಾಟಗಾರರಾದ ಬಿ.ಜಿ.ಕರಿಗಾರ, ಮಲ್ಲಿಕಾರ್ಜುನ ಬಿ. ಗೋನಾಳ, ಎಸ್.ಬಿ. ರಾಜೂರು, ಶಂಭುಲಿಂಗಪ್ಪ ಹರಗೇರಿ, ಜಿ. ಬಿ. ಪಾಟೀಲ್, ಮಂಜುನಾಥ ಗೊಂಡಬಾಳ, ರಾಜೇಶ ಸಸಿಮಠ, ಬಿಜೆಪಿ ಮುಖಂಡರಾದ ಡಾ. ಬಸವರಾಜ ಕ್ಯಾವಟರ್, ಗಣೇಶ ಹೊರತಟ್ನಾಳ, ಕನಕಪ್ಪ ಚಲುವಾದಿ, ಪಿಎಲ್ ಡಿ ಬ್ಯಾಂಕ್ ಅಧ್ಯಕ್ಷ ಗ್ಯಾನೇಶ ಇತರರಿದ್ದರು.