ಜಿಲ್ಲಾಡಳಿತದಿಂದ ಪುಷ್ಪ ನಮನ ಸಲ್ಲಿಕೆ

ಕೊಪ್ಪಳ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಶ್ರೀ ಯೋಗಿನಾರೇಯಣ ಯತೀಂದ್ರರ ಭಾವಚಿತ್ರಕ್ಕೆ ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ ಪುಷ್ಪಾರ್ಚನೆ ಸಲ್ಲಿಸಿದರು. ಜಿಲ್ಲಾ ಚುನಾವಣಾ ಶಾಖೆಯ ತಹಾಸೀಲ್ದಾರ್​ ರವಿಕುಮಾರ ವಸ್ತ್ರದ, ಕನ್ನಡ ಮತ್ತು ಸಂಸತಿ ಇಲಾಖೆಯ ಸಹಾಯಕ ನಿರ್ದೆಶಕ ಕರ್ಣಕುಮಾರ, ವಾರ್ತಾ ಇಲಾಖೆಯ ಸಹಾಯಕ ನಿರ್ದೆಶಕ, ಡಾ. ಸುರೇಶ ಜಿ.,ಕೆ.ಶ್ರೀನಿವಾಸ ಕಟ್ಟಿಮನಿ, ನಾಗರಾಜ ಕನಕಗಿರಿ, ಗೀರಿಶ್​ ಕನಕಗಿರಿ, ಅಶೋಕ ಉಣಿಸಿಗಿಡ, ವಿನಯ ಕಟ್ಟಿಮನಿ, ತಿಪ್ಪಯ್ಯ ನಾಯ್ಡು ಎನ್​., ವರಲಕ್ಷಿ$್ಮ ಚಿಂತಪಲ್ಲಿ, ಲತಾ, ಸುವರ್ಣ, ನಾಗರತ್ನ, ರೇಖಾ, ಸರೋಜ ಇದ್ದರು.

Published on

ಪ್ರಮುಖ ಮುಖ್ಯಾಂಶಗಳು

  • ಶ್ರೀ ಕೈವಾರ ತಾತಯ್ಯ ಜಯಂತಿ
ಕೊಪ್ಪಳ : ಜಿಲ್ಲಾಡಳಿತದಿಂದ ಮಹಾನ್​ ಸಂತ ಶ್ರೀ ಯೋಗಿನಾರೇಯಣ ಯತೀಂದ್ರರ ಜಯಂತಿಯನ್ನು ಮಂಗಳವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಅತ್ಯಂತ ಸರಳ ಹಾಗೂ ಶ್ರದ್ಧಾಭಕ್ತಿಯಿಂದ ಆಚರಿಸಲಾಯಿತು.
ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ ಅವರು ಸಮುದಾಯದ ಪ್ರಮುಖರೊಂದಿಗೆ ಶ್ರೀ ಯೋಗಿನಾರೇಯಣ ಯತೀಂದ್ರರ (ಕೈವಾರ ತಾತಯ್ಯ) ರವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸುವ ಮೂಲಕ ಗೌರವ ನಮನ ಸಲ್ಲಿಸಿದರು.
ಜಿಲ್ಲಾ ಚುನಾವಣಾ ಶಾಖೆಯ ತಹಾಸೀಲ್ದಾರ್​ ರವಿಕುಮಾರ ವಸ್ತ್ರದ, ಕನ್ನಡ ಮತ್ತು ಸಂಸತಿ ಇಲಾಖೆಯ ಸಹಾಯಕ ನಿರ್ದೆಶಕ ಕರ್ಣಕುಮಾರ, ವಾರ್ತಾ ಇಲಾಖೆಯ ಸಹಾಯಕ ನಿರ್ದೆಶಕ, ಡಾ. ಸುರೇಶ ಜಿ., ಬಲಿಜ ಸಮುದಾಯದ ಮುಖಂಡರಾದ ಕೆ.ಶ್ರೀನಿವಾಸ ಕಟ್ಟಿಮನಿ, ನಾಗರಾಜ ಕನಕಗಿರಿ, ಗೀರಿಶ್​ ಕನಕಗಿರಿ, ಅಶೋಕ ಉಣಿಸಿಗಿಡ, ವಿನಯ ಕಟ್ಟಿಮನಿ, ತಿಪ್ಪಯ್ಯ ನಾಯ್ಡು ಎನ್​., ಲತಾ, ಸುವರ್ಣ, ನಾಗರತ್ನ, ರೇಖಾ, ಸರೋಜ ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net