ಧರ್ಮಗುರು ಮೌಲಾನಾ ನಜೀರ್ ಅಹ್ಮದ್ ಮುಫ್ತಿ ಸಾನಿಧ್ಯ ವಹಿಸಿದ್ದರು. ಮಾಜಿ ಶಾಸಕ ಬಸವರಾಜ ಹಿಟ್ನಾಳ, ಕುಡಾ ಅಧ್ಯಕ್ಷ ಪ್ರಸನ್ನ ಗಡಾದ, ಜೆಡಿಎಸ್ ರಾಜ್ಯ ಕೋರ್ ಕಮಿಟಿ ಸದಸ್ಯ ಸಿವಿ ಚಂದ್ರಶೇಖರ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಮಹಾಂತೇಶ್ ಎಸ್. ದರಗದ, ದರ್ಗಾ ಕಮಿಟಿ ಅಧ್ಯಕ್ಷ ಕಾಟನ್ ಪಾಷಾ, ನಗರಸಭೆ ಮಾಜಿ ಅಧ್ಯಕ್ಷ ಅಮ್ಜದ್ ಪಟೇಲ್, ಪ್ರಮುಖರಾದ ಅಮರೇಶ ಕರಡಿ, ಮಹೇಂದ್ರ ಚೋಪ್ರಾ, ಕೆ.ಎಂ. ಸೈಯದ್, ಮುತ್ತುರಾಜ ಕುಷ್ಟಗಿ, ರಾಜಶೇಖರಗೌಡ ಆಡೂರು, ಅಮ್ಜದ್ ಪಟೇಲ್ ಇತರರಿದ್ದರು.