

ಪ್ರಮುಖ ಮುಖ್ಯಾಂಶಗಳು
ಕೊಪ್ಪಳ : ಕಳೆದ 7-8 ವರ್ಷಗಳಿಂದ ವೇತನ ಪರಿಷ್ಕರಣೆಯಾಗದೆ ಸಂಕಷ್ಟದಲ್ಲಿರುವ ಗ್ರಾಪಂ ನೌಕರರಿಗೆ ಮೇ 22, 2026ರಂದು ಸರ್ಕಾರ ಹೊರಡಿಸಿದ ಆದೇಶದಂತೆ ಪರಿಷತ ವೇತನ ಕೂಡಲೇ ಜಾರಿಗೊಳಿಸಬೇಕು ಎಂದು ಆಗ್ರಹಿಸಿ ರಾಜ್ಯ ಗ್ರಾಪಂ ನೌಕರರು ಮಂಗಳವಾರ ಜಿಲ್ಲಾಡಳಿತ ಭವನದ ಎದುರು ಪ್ರತಿಭಟನೆ ನಡೆಸಿದರು.