ಎಣಿಕೆ ಕಾರ್ಯದಲ್ಲಿ ಪೊಲೀಸ್ ಮತ್ತು ಗೃಹರಕ್ಷಕ ದಳದ ಸಿಬ್ಬಂದಿ, ನೂರಾರು ಭಕ್ತರು, ಸ್ವಯಂ ಸೇವಕರು ಪಾಲ್ಗೊಂಡಿದ್ದರು. ಈ ಸಂದರ್ಭದಲ್ಲಿ ಹುಲಿಗೆಮ್ಮ ದೇವಿ ದೇವಸ್ಥಾನ ಪ್ರಾಧಿಕಾರದ ಸದಸ್ಯ ಪಾಲಾಕ್ಷಪ್ಪ ಗುಂಗಾಡಿ, ಈರಣ್ಣ ಇ., ದೇವಸ್ಥಾನ ಕಾರ್ಯದರ್ಶಿ ಎಂ.ಎಚ್.ಪ್ರಕಾಶ ರಾವ್, ಮುನಿರಾಬಾದ್ ಠಾಣೆಯ ಎಎಸ್‌ಐ ಇನಾಯತ್ ಇತರರಿದ್ದರು.