ಪಟ್ಟಣ ಪಂಚಾಯಿತಿ ಅಧ್ಯಕ್ಷೆ ಹುಸೇನಬೀ ಚಳ್ಳಮರದ, ಉಪಾಧ್ಯಕ್ಷ ಕಂಠಿರಂಗಪ್ಪ ನಾಯಕ, ಸದಸ್ಯರಾದ ಅನಿಲ್ಕುಮಾರ ಬಿಜ್ಜಳ, ಶರಣೇಗೌಡ, ಸಂಗಪ್ಪ ಸಜ್ಜನ್, ಹನುಮಂತ ಬಸರಿಗಿಡ, ಸುರೇಶ ಗುಗ್ಗಳಶೆಟ್ರ, ಜಿಪಂ ಮಾಜಿ ಸದಸ್ಯ ವೀರೇಶ ಸಮಗಂಡಿ, ಡಿಸಿಸಿ ಉಪಾಧ್ಯಕ್ಷ ಸಿದ್ದಪ್ಪ ನಿರ್ಲೂಟಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗಂಗಾಧರಸ್ವಾಮಿ ಕೆ. ಇತರರಿದ್ದರು.