ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಜಿಲ್ಲಾ ಉಪಾಧ್ಯಕ್ಷ ಮಂಜುನಾಥ ಗೊಂಡಬಾಳ, ತಾಲೂಕು ಅಧ್ಯಕ್ಷ ಬಾಲಚಂದ್ರನ್, ಸದಸ್ಯ ಪರಶುರಾಮ್, ಕೆಕೆಆರ್ಟಿಸಿ ವಿಭಾಗೀಯ ನಿಯಂತ್ರಣಾಧಿಕಾರಿ ಜಿ. ಶೀನಯ್ಯ, ಕಾರ್ಮಿಕ ಕಲ್ಯಾಣ ಅಧಿಕಾರಿ ಸತ್ಯನಾರಾಯಣ, ಸಾಂಖಿಕ ಅಧಿಕಾರಿ ಎಂ.ಡಿ. ಶಬ್ಬೀರ್, ಲೆಕ್ಕಾಧಿಕಾರಿ ಚಿತ್ತವಡಿಗಪ್ಪ, ಘಟಕ ವ್ಯವಸ್ಥಾಪಕ ರಮೇಶ ಚಿಣಗಿ ಇತರರಿದ್ದರು.