ತಾಲೂಕು ಆರೋಗ್ಯಾಧಿಕಾರಿ ಡಾ.ಗೌರಿಶಂಕರ್, ಪಪಂ ಮುಖ್ಯಾಧಿಕಾರಿ ಲಕ್ಷ್ಮಣ ಕಟ್ಟಿಮನಿ, ಆರೋಗ್ಯ ಶಿಕ್ಷಣಾಧಿಕಾರಿಗಳಾದ ಆಶಾ ಬೇಗಂ, ಬಾಲ ಸ್ವಾಸ್ಥ್ಯ ಕಾರ್ಯಕ್ರಮದ ವೈದ್ಯರಾದ ಕಾವ್ಯಾ, ರೇಖಾ, ಉಪ ತಹಸೀಲ್ದಾರ್ ಅನಿತಾ ಇಂಡಿ, ಇಸಿಒ ಶ್ರೀನಾಥ, ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿಗಳಾದ ವಿಜಯ ಪ್ರಸಾದ, ಹುಸೇನ್‌ಬಾಷಾ, ಶಿವಕುಮಾರ, ಅಂಗನವಾಡಿ ಮೇಲ್ವಿಚಾರಕಿ ರತ್ನಮ್ಮ ತೋಳದ, ಐಸಿಟಿಸಿ ಆಪ್ತ ಸಮಾಲೋಚಕ ಸಿದ್ರಾಮಪ್ಪ ಇತರರಿದ್ದರು.