ಚರ್ಮದ ಮೇಲೆ ತಿಳಿಬಿಳಿ ತಾಮ್ರ ವರ್ಣದ ಮಚ್ಚೆ, ಹೊಳೆಯುವ ಚರ್ಮ, ದೇಹದ ಮೇಲೆ ಗಂಟುಗಳು, ಕಣ್ಣಿನ ರೆಪ್ಪೆ ಮುಚ್ಚುವಲ್ಲಿ ತೊಂದರೆ, ನೋವಿಲ್ಲದ ಗಾಯಗಳು, ಕೈಕಾಲು ಮಡಿಚಿಕೊಂಡಿರುವುದು, ನಡೆಯುವಾಗ ಕಾಲು ಎಳೆಯುವುದು, ಕೈಕಾಲು ಮರ ಗಟ್ಟುವುದು ಈ ಲಕ್ಷಣಗಳು ಕಂಡುಬಂದರೆ ತಕ್ಷಣ ಸಮೀಪದ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಬೇಕು.