

ಪ್ರಮುಖ ಮುಖ್ಯಾಂಶಗಳು
ಕೊಪ್ಪಳ : ಶಾಸಕ ರಾವೇಂದ್ರ ಹಿಟ್ನಾಳಗೆ ಸಚಿವ ಸ್ಥಾನ ಸಿಗದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಾಳಯದಲ್ಲಿ ಅಸಮಾಧಾನ ಭುಗಿಲೆದ್ದಿದೆ. ಜಿಲ್ಲಾ ಕಾಂಗ್ರೆಸ್ ಮಹಿಳಾ ಅಧ್ಯೆ, ಬ್ಲಾಕ್ ಕಾಂಗ್ರೆಸ್, ತಾಲೂಕು ಯುವ ಕಾಂಗ್ರೆಸ್ ಪದಾಧಿಕಾರಿಗಳು ಸಾಮೂಹಿಕ ರಾಜೀನಾಮೆ ಸಲ್ಲಿಸುವ ಮೂಲಕ ಹೈಕಮಾಂಡ್ಗೆ ಬಿಸಿ ಮುಟ್ಟಿಸಿದ್ದಾರೆ.