ದೇಶದ ಪ್ರಗತಿಗೆ ಮೋದಿ ಕೊಡುಗೆ ಅಪಾರ

ಪ್ರಧಾನಿ ಮೋದಿ ದೇಶದಲ್ಲೆ ಹೆಚ್ಚು ದಿನಗಳ ಪ್ರಧಾನಿಯಾಗಿ ಸೇವೆಸಲ್ಲಿಸಿದ ಹಿನ್ನಲೆಯಲ್ಲಿ ಕೊಪ್ಪಳದ ಈಶ್ವರ ದೇವಸ್ಥಾನದಲ್ಲಿ ಜಿಲ್ಲಾ ಬಿಜೆಪಿಯಿಂದ ವಿಶೇಷ ಪೂಜೆ ಸಲ್ಲಿಸಲಾಯಿತು. ವಿಪ ಸದಸ್ಯೆ ಹೇಮಲತಾ ನಾಯಕ, ಬಿಜೆಪಿ ಜಿಲ್ಲಾಧ್ಯಕ್ಷ ನವೀನ್ ಗುಳಗಣ್ಣವರ, ರಾಜ್ಯ ಬಿಜೆಪಿ ಕಾರ್ಯಕಾರಣಿ ಸದಸ್ಯ ಡಾ.ಬಸವರಾಜ ಕ್ಯಾವಟರ್ ಇದ್ದರು.

Published on

ಪ್ರಮುಖ ಮುಖ್ಯಾಂಶಗಳು

  • ಬಿಜೆಪಿಯಿಂದ ವಿಶೇಷ ಪೂಜೆ
  • 4,399 ದಿನಗಳ ಸೇವೆ
ಕೊಪ್ಪಳ: ದೇಶದಲ್ಲಿ ಚುನಾಯಿತ ಪ್ರತಿನಿಧಿಯಾಗಿ ಪ್ರಧಾನಿ ನರೇಂದ್ರ ಮೋದಿ ಅವರು 4,399 ದಿನಗಳ ಸೇವೆಯನ್ನು ಪೂರ್ಣಗೊಳಿಸಿದ ಹಿನ್ನೆಲೆಯಲ್ಲಿ ನಗರದ ಈಶ್ವರ ದೇವಸ್ಥಾನದಲ್ಲಿ ಬುಧವಾರ ಬಿಜೆಪಿಯಿಂದ ವಿಶೇಷ ಪೂಜೆ ಸಲ್ಲಿಸಲಾಯಿತು.
ಪ್ರಧಾನಿ ಮೋದಿ ನೇತೃತ್ವದಲ್ಲಿ ಭಾರತ ಅಭಿವೃದ್ಧಿ ಹೊಂದಿದೆ. ದೇಶದ ಪ್ರಗತಿಗೆ ಅವರ ಕೊಡುಗೆ ಅಪಾರ ಎಂದರು. ಮೋದಿ ಅವರಿಗೆ ಉತ್ತಮ ಆರೋಗ್ಯ, ದೀರ್ಘಾಯುಷ್ಯ ಹಾಗೂ ಯಶಸ್ವಿ ನಾಯಕತ್ವ ನೀಡುವಂತೆ ವಿಶೇಷ ಪ್ರಾರ್ಥನೆ ಸಲ್ಲಿಸಿದರು.
ವಿಪ ಸದಸ್ಯೆ ಹೇಮಲತಾ ನಾಯಕ, ಬಿಜೆಪಿ ಜಿಲ್ಲಾಧ್ಯಕ್ಷ ನವೀನ್ ಗುಳಗಣ್ಣವರ, ರಾಜ್ಯ ಬಿಜೆಪಿ ಕಾರ್ಯಕಾರಣಿ ಸದಸ್ಯ ಡಾ.ಬಸವರಾಜ ಕ್ಯಾವಟರ್, ಪ್ರಮುಖರಾದ ಮಹಾಂತೇಶ ಮೈನಳ್ಳಿ, ಪ್ರದೀಪ ಹಿಟ್ನಾಳ, ಗವಿ ಗೊರವರ್, ಶೋಭಾ ನಗರಿ ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net