ಜಿಲ್ಲಾಧ್ಯಕ್ಷ ಬಿ.ಗಿರೀಶಾನಂದ, ಯುವ ಘಟಕದ ಅಧ್ಯಕ್ಷ ಹನಮಂತ ಬೆಸ್ತರ್, ಉಪಾಧ್ಯಕ್ಷ ಶಿವನಗೌಡ ಪಾಟೀಲ್, ಪ್ರಧಾನ ಕಾರ್ಯದರ್ಶಿ ನಿಂಗಪ್ಪ ಮಾಗಿನ, ಮಹಿಳಾ ಘಟಕದ ಅಧ್ಯಕ್ಷೆ ಭುವನೇಶ್ವರಿ ಮೋಟಗಿ, ಪ್ರಧಾನ ಸಂಚಾಲಕ ಗವಿಸಿದ್ದಪ್ಪ ಚಕ್ಕಡಿ, ನಗರ ಘಟಕ ಅಧ್ಯಕ್ಷ ಬಸವರಾಜ ಕೋರಿ, ನಗರ ಮಹಿಳಾ ಘಟಕದ ಅಧ್ಯಕ್ಷೆ ಹುಲಿಗೆಮ್ಮ ನಾಯಕ ಇತರರಿದ್ದರು.