ಬೆನ್ನೂರಿನಲ್ಲಿ ಜನರು ಸಾಮೂಹಿಕ ಭೋಜನ

ಬೆನ್ನೂರು ಗ್ರಾಮದ ಬಳಿಯ ತುಂಗಭದ್ರಾ ನದಿಯಲ್ಲಿ ಜನರು ಪುಣ್ಯಸ್ನಾನ ಮಾಡಿದರು.
ಬೆನ್ನೂರು ಗ್ರಾಮದ ಬಳಿಯ ತುಂಗಭದ್ರಾ ನದಿಯಲ್ಲಿ ಜನರು ಪುಣ್ಯಸ್ನಾನ ಮಾಡಿದರು.
Published on
ಸಿದ್ದಾಪುರ: ಮಕರ ಸಂಕ್ರಾಂತಿ ಹಬ್ಬದ ಹಿನ್ನೆಲೆಯಲ್ಲಿ ಇಲ್ಲಿನ ಸಮೀಪದ ಬೆನ್ನೂರು ಗ್ರಾಮದ ತುಂಗಭದ್ರಾ ನದಿಯಲ್ಲಿರುವ ಹೊಳೆ ಬಸವೇಶ್ವರ ದೇವಸ್ಥಾನಕ್ಕೆ ಗುರುವಾರ ಭಕ್ತರ ದಂಡು ಆಗಮಿಸಿ ಪೂಜೆ ಸಲ್ಲಿಸಿತು.
ನದಿಯಲ್ಲಿ ಎಳ್ಳಿನೊಂದಿಗೆ ಸ್ನಾನ ಮಾಡಿದರು. ನಂತರ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ಮನೆಯಲ್ಲಿ ವಿವಿಧ ಬಗೆಯ ತಯಾರಿಸಿ ಖಾದ್ಯಗಳನ್ನು ಕುಟುಂಬ ಸಮೇತ ಕುಳಿತುಕೊಂಡು ಸಾಮೂಹಿಕ ಭೋಜನ ಮಾಡಿದರು. ಸಂಕ್ರಾಂತಿಗೆ ಈ ಬಾರಿ ಬೆನ್ನೂರು ಬಳಿಯಿರುವ ನದಿಯಲ್ಲಿ ಅಪಾರ ಸಂಖ್ಯೆಯಲ್ಲಿ ಜನರು ಸ್ನಾನ ಮಾಡಿದರು
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net