ಕನ್ನಡ ಮತ್ತು ಸಂಸತಿ ಇಲಾಖೆ ಸಹಾಯಕ ನಿರ್ದೇಶಕ ಕರ್ಣಕುಮಾರ, ಆಹಾರ ಇಲಾಖೆ ಉಪನಿರ್ದೇಶಕ ವಿಶ್ವನಾಥಗೌಡ ಎಂ.ಎನ್., ಡಿಸಿಎಫ್ ಕಚೇರಿ ಮಲ್ಲಿಕಾರ್ಜುನ ಗೌಡರ್, ಎಎಸ್ಐ ವೀರಭದ್ರಪ್ಪ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಶಿವಾನಂದ ವ್ಹಿ.ಪಿ., ಎರಡು ಸಮುದಾಯದ ಪ್ರಮುಖರಾದ ಬಸವರಾಜ ಬಳ್ಳೊಳ್ಳಿ, ಗವಿಸಿದ್ದಪ್ಪ, ಈಶ್ವರಪ್ಪ ತೋಟಪ್ಪ ದಿನ್ನಿ, ಡಿ.ವಿ.ಜೋಶಿ, ರಮೇಶ ಪದಕಿ, ಅಶೋಕ ಪದಕಿ, ರವಿ ಪುರೋಹಿತ, ಬಾಳಂಭಟ್ ಜೋಶಿ ಇದ್ದರು.