

ಪ್ರಮುಖ ಮುಖ್ಯಾಂಶಗಳು
ಜಿಲ್ಲೆಯಲ್ಲಿ ಕೊಟ್ಪಾ-2003ರ ಕಾಯ್ದೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಸಂಬಂಧಿಸಿದ ಇಲಾಖೆಗಳು ಸಹಕರಿಸಬೇಕು. ಅಧಿಕಾರಿಗಳು ತಮ್ಮ ವ್ಯಾಪ್ತಿಯ ಕಚೇರಿ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಕಾಯ್ದೆ ಅನುಷ್ಠಾನಕ್ಕೆ ಸಕ್ರಿಯವಾಗಿ ಪಾಲ್ಗೊಳ್ಳಬೇಕು.
— ಸಿದ್ರಾಮೇಶ್ವರ, ಎಡಿಸಿ, ಕೊಪ್ಪಳ