ಕೊಳಚೆ ನೀರಿನ ಜತೆ ಮಳೆ ನೀರು ಸರಾಗವಾಗಿ ಹರಿಯಲು ಸೂಕ್ತ ವ್ಯವಸ್ಥೆ ಇಲ್ಲದ ಕಾರಣ ಗ್ರಾಮದ ಬೀದಿಯಲ್ಲಿ ಸಂಗ್ರಹವಾಗಿ ಸೊಳ್ಳೆ ಕಾಟಕ್ಕೆ ಜನರು ತತ್ತರಿಸಿ ಹೋಗಿದ್ದಾರೆ. ಮಲೇರಿಯಾ, ಡೆಂೆನಂಥ ಸಾಂಕ್ರಾಮಿಕ ರೋಗಗಳ ಭೀತಿ ಹೆಚ್ಚಾಗಿದೆ. ಗ್ರಾಪಂ ಅಧಿಕಾರಿಗಳು ಕೂಡಲೇ ಸಮಸ್ಯೆ ಬಗೆಹರಿಸಬೇಕು ಎಂದು ಗ್ರಾಮಸ್ಥರು ಅಗ್ರಹಿಸಿದ್ದಾರೆ.