ಬಸವ ಶಿವಯೋಗ ಸಮಿತಿ ಅಧ್ಯಕ್ಷರಾದ ಸಂಗಣ್ಣ ಟೆಂಗಿನಕಾಯಿ ಅಧ್ಯಕ್ಷತೆ ವಹಿಸಿದ್ದರು. ಆರ್‌ಡಿಸಿಸಿ ಬ್ಯಾಂಕ್ ನಿರ್ದೇಶಕರಾದ ಶೇಖರಗೌಡ ಉಳ್ಳಾಗಡ್ದಿ, ಬಸವರಾಜ ಗುಳಗುಳಿ, ತಾಲೂಕು ಪ್ರಾ.ಶಾ. ಶಿಕ್ಷಕರ ಸಂಘದ ಅಧ್ಯಕ್ಷ ಸಿದ್ಧಲಿಂಗಪ್ಪ ಶ್ಯಾಗೋಟಿ, ತಾಲೂಕು ನಿವೃತ್ತ ನೌಕರರ ಸಂಘದ ಅಧ್ಯಕ್ಷ ಹನುಮಂತಪ್ಪ ಕುರಿ, ಗುತ್ತಿಗೆದಾರ ಶರಣೇಶ ಉಳ್ಳಾಗಡ್ಡಿ ಇತರರಿದ್ದರು.