ಹಿರಿಯ ಸಿವಿಲ್ ನ್ಯಾಯಾಧೀಶ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಮಹಾಂತೇಶ್ ಎಸ್.ದರಗದ, ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ, ಎಎಸ್ಪಿ ಆರ್.ಹೇಮಂತಕುವಾರ್, ಕ್ಯಾಪ್ಟನ್ ಮಹೇಶ ಎಸ್.ವಾಲಗಿತ್ತಿ, ಜಿಪಂ ಉಪಕಾರ್ಯದರ್ಶಿ ಟಿ.ಕೃಷ್ಣಮೂರ್ತಿ, ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೆಶಕ ಜಗದೀಶ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಉಪನಿರ್ದೆಶಕ ಸೋಮಶೇಖರಗೌಡ ಪಾಟೀಲ್ ಇತರರಿದ್ದರು.