ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿದ್ದು, ಘನತ್ಯಾಜ್ಯ ವಸ್ತುಗಳ ನಿರ್ವಹಣೆ ನಿಯಮಗಳು-2026ಕಾಯ್ದೆಯನ್ನು ತತ್‌ಕ್ಷಣದಿಂದಲೇ ಜಾರಿಗೆ ತರಲಾಗಿದೆ. ನಗರಸಭೆ ವ್ಯಾಪ್ತಿಯ ವಾರ್ಡ್‌ಗಳಲ್ಲಿ ಹಸಿ, ಒಣ, ಸ್ಯಾನಿಟರಿ, ಹಾಗೂ ವಿಶೇಷ ರೀತಿಯ ತ್ಯಾಜ್ಯಗಳು (ಬಲ್ಬ್‌ಗಳು, ಬ್ಯಾಟರಿಗಳು, ಅವಧಿ ಮೀರಿದ ಔಷಧಗಳು, ಪೇಂಟ್ ಡಬ್ಬಿಗಳು ಇತ್ಯಾದಿ) ವಿಂಗಡಣೆ ಕಡ್ಡಾಯ.