ನಗರದ ಹೊಸಪೇಟೆ ರಸ್ತೆಯ ಶಿವಶಾಂತವೀರ ನಗರದ ನಿಜಶರಣ ಅಂಬಿಗರ ಚೌಡಯ್ಯ ಉದ್ಯಾನದಲ್ಲಿನ ಡಾ. ಬಿ.ಆರ್. ಅಂಬೇಡ್ಕರ್, ಬಸವೇಶ್ವರ ಹಾಗೂ ದಿ. ಡಾ. ಬಾಬು ಜಗಜೀವನ ರಾಮ್ ಅವರ ಪುತ್ಥಳಿಗಳಿಗೆ ಡಿಸಿ ಡಾ. ಸುರೇಶ ಬಿ. ಇಟ್ನಾಳ, ಜಿಪಂ ಸಿಇಒ ವರ್ಣಿತ್ ನೇಗಿ ಹಾಗೂ ಎಸ್ಪಿ ಡಾ. ರಾಮ್ ಎಲ್. ಅರಸಿದ್ದಿ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದರು.