ಸಮೀಪದ ಹಿರೇಬಗನಾಳ ಹಾಗೂ ಕುಣಿಕೇರಿ ಗ್ರಾಮಗಳಲ್ಲಿ ಶಿಂಡಿಯಾ (ಎಕ್ಸ್-ಇಂಡಿಯಾ) ಕಂಪನಿಯ ಸಾಮಾಜಿಕ ಸಾಂಸ್ಥಿಕ ಹೊಣೆಗಾರಿಕೆ (ಸಿಎಸ್‌ಆರ್) ನಿಧಿಯಡಿ ನಿರ್ಮಿಸಿದ ಶಾಖಾ ಅಂಚೆ ಕಚೇರಿ ಕಟ್ಟಡ ಉದ್ಘಾಟಿಸಿ ಗುರುವಾರ ಮಾತನಾಡಿದರು. ಕೊಪ್ಪಳ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪ್ರಸನ್ನಾ ಗಡಾದ, ಜಿಪಂ ಮಾಜಿ ಸದಸ್ಯ ಗೂಳಪ್ಪ ಹಲಗೇರಿ, ಶಿಂಡಿಯಾ ಕಂಪನಿ ನಿರ್ದೇಶಕರು, ಸಿಬ್ಬಂದಿ ಇದ್ದರು.