ಚಾರ್ಲ್ಸ್ ಬ್ಯಾಬೇಜ್ ಭಾವಚಿತ್ರಕ್ಕೆ ಪುಷ್ಪ ಅರ್ಪಿಸಿ ಗೌರವ ಸಲ್ಲಿಸಲಾಯಿತು. ಬಿಸರಳ್ಳಿ ಗ್ರಾಪಂ ಕಂಪ್ಯೂಟರ್ ಆಪರೇಟರ್ ನಿಸಾರ ಅಹಮದ್ ಮತ್ತು ಮಾರುತಿ ಹಣವಾಳ ಪ್ರಾಸ್ತಾವಿಕವಾಗಿ ಮಾತನಾಡಿದರು. ಶಿವಪುರ ಗ್ರಾಪಂ ಡಿಇಒ ಮಂಜುಳಾ, ಹಲಗೇರಾ ಗ್ರಾಪಂ ಕಾರ್ಯದರ್ಶಿ ದೊಡ್ಡನಗೌಡ ಪೊಲೀಸ್ ಪಾಟೀಲ್, ಪಂಚಾಯತ್ರಾಜ್ ಸಹಾಯಕ ನಿರ್ದೇಶಕ ಮಹೇಶ ಎಚ್., ಸಹಾಯಕ ನಿರ್ದೇಶಕಿ ಸೌಮ್ಯ ಕೆ. ಇತರರಿದ್ದರು.