ಎಸ್ಪಿ ಡಾ. ರಾಮ್ ಎಲ್. ಅರಸಿದ್ದಿ, ಎಎಸ್ಪಿ ಆರ್. ಹೇಮಂತ್ ಕುಮಾರ, ಎಸಿ ಮಹೇಶ್ ಮಾಲಗಿತ್ತಿ, ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಅಧಿಕಾರಿ ವಿಶ್ವನಾಥ್, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಅಜ್ಜಪ್ಪ ಸೊಗಲದ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಅಜ್ಮೀರ ಅಲಿ, ಕೊಪ್ಪಳ ತಾಲೂಕು ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಶರಣಪ್ಪ, ಕನಕಗಿರಿ ತಾಲೂಕು ಸಿ.ಡಿ.ಪಿ.ಒ ವಿರುಪಾಕ್ಷಿ ಹಾಗೂ ಐ.ಒ.ಸಿ., ಬಿ.ಪಿ.ಸಿ, ಹೆಚ್.ಪಿ.ಸಿ. ಗ್ಯಾಸ್ ಕಂಪನಿ ಅಧಿಕಾರಿಗಳು, ಜಿಲ್ಲೆಯ ಎಲ್ಲಾ ಗ್ಯಾಸ್ ಏಜೆನ್ಸಿ ಮಾಲೀಕರು ಇದ್ದರು.