ಗವಿಮಠದಿಂದ ಅಶೋಕ ವೃತ್ತವರೆಗೆ ಸಾಗಿದ ಜಾಥಾ ಮಾನವ ಸರಪಳಿ ರಚಿಸಿ ಜಾಗೃತಿ ಮೂಡಿಸುವ ಮೂಲಕ ಮುಕ್ತಾಯಗೊಂಡಿತು. ಹಿರಿಯ ಸಿವಿಲ್ ನ್ಯಾಯಾಧೀಶ ಮಹಾಂತೇಶ ದರಗದ, ವಾರ್ತಾಧಿಕಾರಿ ಡಾ.ಸುರೇಶ ಜಿ., ಹಿರಿಯ ಮೋಟಾರ ವಾಹನ ನಿರೀಕ್ಷಕರಾದ ಸುರೇಶ, ಪ್ರಕಾಶ. ಸ್ಕೌಟ್- ಗೈಡ್ಸ್ ಮತ್ತು ಎನ್.ಸಿ.ಸಿ. ವಿದ್ಯಾರ್ಥಿಗಳಿದ್ದರು.