ತಾಲೂಕ ಯೋಜನಾಧಿಕಾರಿ ರಾಜೇಸಾಬ ನದಾಫ್, ಸರ್ಕಾರಿ ಪ್ರೌಢಶಾಲೆ ಮುಖ್ಯ ಶಿಕ್ಷಕ ಹನಮಂತಪ್ಪ ಎಚ್, ಪಿಡಿಒ ಸಿದ್ದಮ್ಮ ಮಠದ, ತಾಲೂಕ ಐಇಸಿ ಸಂಯೋಜಕ ದೇವರಾಜ ಪತ್ತಾರ, ಗ್ರಾಪಂ ಕಾರ್ಯದರ್ಶಿ ಪೂರ್ಣೇಂದ್ರಯ್ಯ ಭೂಸನೂರಮಠ, ಉಪನ್ಯಾಸಕರಾದ ಶ್ರೀನಿವಾಸಗೌಡ, ವೆಂಕಟರಡ್ಡಿ, ದ್ಯಾಮಣ್ಣ, ಕರವಸೂಲಿಗಾರ ಕೊಟ್ರೇಶ್, ಗ್ರಾಂಪಂ ಡಿಇಒ ಮೌನೇಶ ಇತರರಿದ್ದರು.