ಮಾಜಿ ಸಂಸದ ಎಸ್.ಶಿವರಾಮನಗೌಡ, ಮಾಜಿ ಶಾಸಕ ಪರಣ್ಣ ಮುನವಳ್ಳಿ, ಕಾಡಾ ಮಾಜಿ ಅಧ್ಯಕ್ಷ ಬಿ.ಎಚ್.ಎಂ.ತಿಪ್ಪೇರುದ್ರಸ್ವಾಮಿ, ಟಿಎಪಿಸಿಎಂಎಸ್ ಅಧ್ಯಕ್ಷ ಚನ್ನಪ್ಪ ಮಳಗಿ, ಬಿಜೆಪಿ ಜಿಲ್ಲಾಧ್ಯಕ್ಷ ನವೀನ್ ಗುಳಗಣ್ಣನವರ್, ಮಾಜಿ ಅಧ್ಯಕ್ಷ ಸಿಂಗನಾಳ ವಿರೂಪಾಕ್ಷಪ್ಪ, ಉಪಾಧ್ಯಕ್ಷ ಮನೋಹರಗೌಡ ಹೇರೂರು, ನಗರ ಮಂಡಲ ಅಧ್ಯಕ್ಷ ಚಂದ್ರಶೇಖರ ಹಿರೂರು, ಗ್ರಾಮೀಣ ಮಂಡಲ ಅಧ್ಯಕ್ಷ ಡಿ.ಕೆ ಆಗೋಲಿ, ಬಿಎಲ್‌ಎ-1 ವೀರೇಶ ಬಲಕುಂದಿ, ನಗರ ಮಹಿಳಾ ಮೋರ್ಚಾ ಅಧ್ಯಕ್ಷೆ ಭಾರತಿ ಆಗಲೂರು, ಪ್ರಮುಖರಾದ ಮಾಲಾ ನಾಯಕ್, ಯಮನೂರ್ ಚೌಡ್ಕಿ ಇತರರಿದ್ದರು.