

ಕೋಟ: ತೆಕ್ಕಟ್ಟೆ ಗ್ರಾಮದ ರಾಮಮಂದಿರ ರಸ್ತೆ ದೇವಾಡಿಗರ ಬೆಟ್ಟು ನಿವಾಸಿ ಸುನೀತಾ(32) ಎಂಬುವರು ಆ.14ರಂದು ಮನೆಯಿಂದ ತೆರಳಿದ್ದು ವಾಪಸ್ಸು ಬಾರದೆ ಕಾಣೆಯಾಗಿದ್ದಾರೆ
ಚಹರೆ: 5.2ಅಡಿ ಎತ್ತರ, ಬಿಳಿ ಮೈ ಬಣ್ಣ, ಕಪ್ಪು ಬಣ್ಣದ ಬಿಳಿ ಚುಕ್ಕೆ ಇರುವ ಚೂಡಿದಾರ ಹಾಗೂ ಕಪ್ಪು ಬಣ್ಣದ ಪ್ಯಾಂಟ್ ಮತ್ತು ಬಿಳಿ ಚುಕ್ಕೆಯುಳ್ಳ ಬಿಳಿ ಬಣ್ಣದ ವೇಲ್ ಧರಿಸಿರುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಪೊಲೀಸ್ ಠಾಣೆ: 0820-2564155 ಮೊ.ನಂ: 94808 05454 ಅಥವಾ ಪೊಲೀಸ್ ವೃತ್ತ ನಿರೀಕ್ಷಕರ ಕಚೇರಿ, ಬ್ರಹ್ಮಾವರ: 0820-2561966,94808 05432ನ್ನು ಸಂಪರ್ಕಿಸುವಂತೆ ಕೋಟ ಪೊಲೀಸ್ ಉಪನಿರೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.