ಚಿದಂಬರ ದೇವಸ್ಥಾನಕ್ಕೆ ಕೋಟ ಶ್ರೀನಿವಾಸ ಭೇಟಿ

chidambar temple
ವಿಜಯಪುರದ ಚಿದಂಬರ ದೇವಸ್ಥಾನಕ್ಕೆ ಭೇಟಿ ನೀಡಿದ ವಿಪ ಸದಸ್ಯ ಕೋಟ ಶ್ರೀನಿವಾಸ ಪೂಜಾರಿಗೆ ದೇವಸ್ಥಾನ ಕಮಿಟಿಯಿಂದ ಸನ್ಮಾನಿಸಿ ಗೌರವಿಸಲಾಯಿತು. ಪ್ರಕಾಶ ಅಕ್ಕಲಕೋಟ, ವಿವೇಕಾನಂದ ಡಬ್ಬಿ, ವಿಜಯ ಜೋಶಿ ಮತ್ತಿತರರಿದ್ದಾರೆ.
Published on

ವಿಜಯಪುರ: ವಿಧಾನ ಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ಸೋಮವಾರ ನಗರದ ಚಿದಂಬರ ದೇವಸ್ಥಾನಕ್ಕೆ ಭೇಟಿ ನೀಡಿ ದರ್ಶನಾಶೀರ್ವಾದ ಪಡೆದರು.

ಪ್ರಮುಖರಾದ ಪ್ರಕಾಶ ಅಕ್ಕಲಕೋಟ, ವಿವೇಕಾನಂದ ಡಬ್ಬಿ, ವಿಜಯ ಜೋಶಿ, ಪಿ.ಬಿ. ಹಂಗರಗಿ, ಲಕ್ಷ್ಮಿಕಾಂತ ಕುಲಕರ್ಣಿ, ಕೇಶವ ಕುಲಕರ್ಣಿ, ಮಾಧವ ಜೋಶಿ, ವೆಂಕಟೇಶ ಜೋಶಿ, ದೀಪಕ ಜೋಶಿ, ಶಂಕರ್ ಭಟ್ ಅಗ್ನಿಹೋತ್ರಿ, ರಾಘವೇಂದ್ರ ಜೋಶಿ ಸಂಕನಾಳ, ವಿ.ಸಿ. ಕುಲಕರ್ಣಿ, ಸುಧೀಂದ್ರ ಕುಲಕರ್ಣಿ, ಸಿ.ಕೆ. ಪಾಟೀಲ್, ಆರ್.ಬಿ. ಕುಲಕರ್ಣಿ, ಚಿದಂಬರ್ ಜೋಶಿ, ವೆಂಕಟೇಶ್ ಜೋಶಿ (ನಂದವಾಡಗಿ), ವೆಂಕಟೇಶ ಜೋಶಿ, ಅಜೀತ್ ಜೋಶಿ ಮತ್ತಿತರರಿದ್ದರು. ದೇವಸ್ಥಾನ ಕಮಿಟಿಯಿಂದ ಕೋಟ ಶ್ರೀನಿವಾಸ ಪೂಜಾರಿ ಅವರಿಗೆ ಸನ್ಮಾನಿಸಿ ಗೌರವಿಸಲಾಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net